ಬಿಗ್ ಬ್ರೇಕಿಂಗ್: ಟ್ರಬಲ್ ಶೂಟರ್ ಡಿಕೆಶಿ ಕೆಪಿಸಿಸಿ ಅಧ್ಯಕ್ಷ

408

ಬೆಂಗಳೂರು: ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರ ಅವರನ್ನ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಎಐಸಿಸಿ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಹೊರಡಿಸಿರುವ ಆದೇಶ ಪತ್ರದಲ್ಲಿ ಡಿ.ಕೆ ಶಿವಕುಮಾರ ಅವರನ್ನ ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಈಶ್ವರ ಖಂಡ್ರೆ, ಸತೀಶ ಜಾರಕಿಹೊಳಿ ಹಾಗೂ ಸಲೀಂ ಅಹ್ಮದ ಅವರನ್ನ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಇಷ್ಟು ದಿನಗಳ ಕಾಲ ಕೆಪಿಸಿಸಿ ಅಧ್ಯಕ್ಷ ಪಟ್ಟ ಯಾರಿಗೆ ಅನ್ನೋ ಕುತೂಹಲ ಹಾಗೂ ಇದಕ್ಕಾಗಿ ನಡೆದಿದ್ದಿ ಪೈಪೋಟಿಯಲ್ಲಿ ಡಿಕೆಶಿ ವಿನ್ ಆಗಿದ್ದಾರೆ. ಇನ್ನು ಸಿದ್ದರಾಮಯ್ಯ ಅವರನ್ನ ಸಿಎಲ್ ಪಿ ಹಾಗೂ ವಿರೋಧ ಪಕ್ಷದ ನಾಯಕರನ್ನಾಗಿ ಮುಂದುವರೆಸಲಾಗಿದೆ.




Leave a Reply

Your email address will not be published. Required fields are marked *

error: Content is protected !!