ಬೂದಿಹಾಳದಲ್ಲಿ ಡಬಲ್ ಮರ್ಡರ್

572

ಪ್ರಜಾಸ್ತ್ರ ಬ್ರೇಕಿಂಗ್ ನ್ಯೂಸ್

ಸಿಂದಗಿ: ತಾಲೂಕಿನ ಬೂದಿಹಾಳ ಪಿ.ಎಚ್ ಗ್ರಾಮದಲ್ಲಿ ಡಬಲ್ ಮರ್ಡರ್ ಮಾಡಲಾಗಿದೆ. ಅಕ್ಕ ಹಾಗೂ ತಮ್ಮನನ್ನು ಹತ್ಯೆ ಮಾಡಲಾಗಿದೆ. ಇದರಿಂದಾಗಿ ಇಡೀ ತಾಲೂಕು ಬೆಚ್ಚಿ ಬಿದ್ದಿದೆ. ಮಹಿಳೆಯ ಗಂಡನೇ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

ಘಟನೆ ಬಗ್ಗೆ ತಿಳಿದು ಸಿಂದಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಯಾವ ಕಾರಣಕ್ಕೆ ಈ ಕೃತ್ಯ ನಡೆಸಲಾಗಿದೆ ಅನ್ನೋದರ ತನಿಖೆ ನಡೆದಿದೆ. ಕೊಲೆ ಆರೋಪಿ ಪರಾರಿಯಾಗಿದ್ದು, ಆತನ ಪತ್ತೆ ಕಾರ್ಯ ನಡೆದಿದೆ.




Leave a Reply

Your email address will not be published. Required fields are marked *

error: Content is protected !!