ಫುಟ್ ಪಾತ್ ಮೇಲೆ ವಾಹನ ಚಲಾಯಿಸಿದರೆ ಗಾಡಿ ಸೀಜ್!

217

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪಟ್ಟಣ, ನಗರ, ಮಹಾನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ವಾಹನಗಳ ದಟ್ಟಣೆಯಿಂದ ಬೈಕ್ ಸವಾರರು ಫುಟ್ ಪಾತ್ ಮೇಲೆ ಸಂಚರಿಸುವುದು ಸಾಮಾನ್ಯವಾಗಿದೆ. ಸಿಲಿಕಾನ್ ಸಿಟಿಯಲ್ಲಿನ ಟ್ರಾಫಿಕ್ ಸಮಸ್ಯೆಯಿಂದ ಬೈಕ್ ಸವಾರರು ಫುಟ್ ಪಾತ್ ಸಹ ಆಕ್ರಮಿಸಿಕೊಳ್ಳುತ್ತಿದ್ದು, ಇದರಿಂದ ನಡಿಗೆದಾರರಿಗೆ ಸಮಸ್ಯೆಯಾಗುತ್ತಿದೆ.

ಸಂಚಾರಿ ಪೊಲೀಸರು ಇದೀಗ ಹೊಸ ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದಾರೆ. ಫುಟ್ ಪಾತ್ ಮೇಲೆ ವಾಹನ ಚಲಾಯಿಸಿದರೆ ಅಂತವರ ಲೈಸನ್ಸ್ ರದ್ದುಗೊಳಿಸುವುದು ಅಥವ ವಾಹನ ಸೀಜ್ ಮಾಡುವ ಯೋಚಜನೆಯಲ್ಲಿದೆ. ಈ ಮೊದಲು ದಂಡವನ್ನು ವಿಧಿಸಲಾಗುತ್ತಿತ್ತು. ಇನ್ನು ಮುಂದೆ ಹೊಸ ಅಸ್ತ್ರ ಬಿಡಲು ನಗರ ಸಂಚಾರ ಪೊಲೀಸರು ಸಿದ್ದರಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!