ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ: ವಿಜಯೇಂದ್ರ

64

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಆವರಿಸಿರುವ ಬರಗಾಲ, ನೀರಿನ ಸಮಸ್ಯೆ ಬಗೆಹರಿಸುವಲ್ಲಿ ವಿಫಲವಾಗಿರುವ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಲಾಗುವುದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

ತಮಿಳುನಾಡಿಗೆ ನೀರು ಬಿಟ್ಟವರು ಇವರು. ಇದರಿಂದಾಗಿ ಬೆಂಗಳೂರಿಗೆ ನೀರಿನ ಸಮಸ್ಯೆ ಬಂದಿದೆ. ಪೂರ್ವ ತಯಾರಿ ಮಾಡಿಕೊಳ್ಳದೆ ಬರ ನಿರ್ವಹಣೆಯಲ್ಲಿ ವಿಫಲವಾಗಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡುತ್ತಾರೆ. ಸರ್ಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ ನಡೆಸಲಾಗುವುದು ಎಂದರು.




Leave a Reply

Your email address will not be published. Required fields are marked *

error: Content is protected !!