ರಾಗಿಣಿ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

262

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸಿನಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಅರ್ಜಿ ಮತ್ತೆ ಮುಂದೂಡಿಕೆಯಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಯನ್ನ ಗುರುವಾರಕ್ಕೆ ಮುಂದೂಡಲಾಗಿದೆ.

ಸುಮಾರು 4 ತಿಂಗಳಿಂದಲೂ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಂಧಿಯಾಗಿರುವ ನಟಿ ರಾಗಿಣಿ, ಜಾಮೀನಿಗಾಗಿ ಸುಪ್ರೀಂ ಮೊರೆ ಹೋಗಿದ್ದಾರೆ. ಮಂಗಳವಾರ ಅರ್ಜಿ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ವಿಚಾರಣೆಯನ್ನ ಗುರುವಾರಕ್ಕೆ ಮುಂದೂಡಿದೆ.




Leave a Reply

Your email address will not be published. Required fields are marked *

error: Content is protected !!