ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಡ್ರಗ್ಸ್ ಪ್ರಕರಣ ಸಂಬಂಧ ಬಾಲಿವುಡ್ ನಟಿ ರಕುಲ್ ಪ್ರೀತಿ ಸಿಂಗ್ ಹಾಗೂ ಆಂಧ್ರದ ಟಿಆರ್ ಎಸ್ ಶಾಸಕ ರೋಹಿತ್ ರೆಡ್ಡಿಗೆ ನೋಟಿಸ್ ನೀಡಲಾಗಿದೆ.
ನಟಿ ಹಾಗೂ ಶಾಸಕರಿಗೆ ಇಡಿ ನೋಟಿಸ್ ನೀಡಿದೆ. ಡಿಸೆಂಬರ್ 19ರಂದು ಹೈದ್ರಾಬಾದ್ ನ ಇಡಿ ಕಚೇರಿಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.