ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ಕೇರಳ ಮಾಜಿ ಸಚಿವರ ಪುತ್ರ ಅರೆಸ್ಟ್

241

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮಾಜಿ ಗೃಹ ಸಚಿವರ ಪುತ್ರನನ್ನ ಅರೆಸ್ಟ್ ಮಾಡಲಾಗಿದೆ. ಮಾಜಿ ಗೃಹ ಸಚಿವ ಬಿನೇಶ ಕೊಡಿಯೇರಿ ಎಂಬಾತನನ್ನ ಅರೆಸ್ಟ್ ಮಾಡಲಾಗಿದೆ.

ಕೇರಳ ಕಮ್ಯೂನಿಷ್ಟ ಪಾರ್ಟಿ ಆಫ್ ಇಂಡಿಯಾ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣ ಅವರ ಪುತ್ರನನ್ನ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಡ್ರಗ್ಸ್ ಪೆಡ್ಲರ್ ಅನೂಪಗೆ ಹಣಕಾಸಿನ ನೆರವು ಸೇರಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಬಿನೇಶನನ್ನ ಬಂಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!