ಮೊರಕೊದಲ್ಲಿ ಪ್ರಬಲ ಭೂಕಂಪ: ಸಾವಿನ ಸಂಖ್ಯೆ 2 ಸಾವಿರಕ್ಕೆ ಏರಿಕೆ

189

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ಮೊರಕೊದಲ್ಲಿ ಪ್ರಬಲ ಭೂಕಂಪನ ಸಂಭವಿಸಿದೆ. ಇದರಿಂದಾಗಿ ಸಾವಿರಾರು ಸಂಖ್ಯೆಯಲ್ಲಿ ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅಪಾರ ಪ್ರಮಾಣದ ಆಸ್ತಿ ಪಾಸ್ತಿ ಹಾನಿಯಾಗಿದೆ. ಇದೊಂದು ಗಂಭೀರ ಸ್ಥಿತಿ ಎಂದು ಯುಎಸ್ ಸಚಿವಾಲಯ ತಿಳಿಸಿದೆ.

ರಬತ್, ಕಾಸಾಬ್ಲಾಂಕಾ, ಎಸ್ಸೌಯಿರಾದಲ್ಲಿ ಭೂಕಂಪನದ ತೀವ್ರತೆ ಹೆಚ್ಚಾಗಿದೆ. ರಿಕ್ಟರ್ ಮಾಪಕದಲ್ಲಿ 6.8 ತೀವ್ರತೆಯ ಭೂಕಂಪನವಾಗಿದೆ. ಹೀಗಾಗಿ ಬರೋಬ್ಬರಿ 2 ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.




Leave a Reply

Your email address will not be published. Required fields are marked *

error: Content is protected !!