ಡಿಕೆಶಿ ವಿರುದ್ಧದ ಇಡಿ ಪ್ರಕರಣ ವಜಾ

152

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಇದರಿಂದಾಗಿ ಡಿ.ಕೆ ಶಿವಕುಮಾರಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

120 ಬಿ ಅಡಿಯಲ್ಲಿ ಡಿ.ಕೆ ಶಿವಕುಮಾರ್ ವಿರುದ್ಧ ಇಡಿ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಮೂರು ತಿಂಗಳ ಕಾಲ ತಿಹಾರ್ ಜೈಲು ಪಾಲಾಗಿದ್ದರು.




Leave a Reply

Your email address will not be published. Required fields are marked *

error: Content is protected !!