ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಪ್ರಧಾನಿ ಮೋದಿ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟರ್ ಹಂಚಿಕೊಂಡು ಕಾಲೆಳೆದಿದ್ದ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಟಾಂಟ್ ಕೊಟ್ಟಿದೆ. ಬಿಜೆಪಿ ಸಹ ಎಡಿಟಿಂಗ್ ಮಾಸ್ಟರ್ ಎಂದು ಪೋಸ್ಟರ್ ಹರಿಬಿಟ್ಟಿದೆ.
ಸುಳ್ಳು ಹೇಳುವುದು, ಜನರನ್ನು ವಂಚಿಸುವುದು, ಫೇಕ್ ಸುದ್ದಿಗಳನ್ನು ಸೃಷ್ಟಿಸುವುದು ಸಿಎಂ ಸಿದ್ದರಾಮಯ್ಯ ಅವರಿಗೆ ಚೆನ್ನಾಗಿಯೇ ಸಿದ್ದಿಸಿದೆ ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ವಾಗ್ದಾಳಿ ನಡೆಸಲಾಗಿದೆ. ಬಿಜೆಪಿಯ ಪೋಸ್ಟರ್ ಪೋಸ್ಟರ್ ಇಲ್ಲಿದೆ ನೋಡಿ..