ಪ್ರಜಾಸ್ತ್ರ ಸುದ್ದಿ
ಮುಂಬೈ: ಬುಧವಾರ ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಸುದ್ದಿ ವಾಹಿನಿಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನ ಮುಂಬೈ ಪೊಲೀಸರು ಬಂಧಿಸಿದ್ದಾರೆ. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಬಂಧನವಾಗಿದೆ.
2018ರಲ್ಲಿ 53 ವರ್ಷದ ಇಂಟೀರಿಯರ್ ಡಿಸೈನರ್ ಆತ್ಮಹತ್ಯೆಗೆ ಅರ್ನಬ್ ಗೋಸ್ವಾಮಿ ಪ್ರಚೋದನೆ ನೀಡಿರುವ ಆರೋಪದ ವಿಚಾರದಲ್ಲಿ ಬಂಧಿಸಲಾಗಿದೆ. ಮನೆಗೆ ಬಂದು ಬಂಧಿಸಿರುವ ಪೊಲೀಸರ ವಿರುದ್ಧ ಹಲ್ಲೆಯ ಆರೋಪವನ್ನ ಅರ್ನಬ್ ಮಾಡಿದ್ದಾರೆ.