ಸಖತ್ ಸೌಂಡ್ ಮಾಡುತ್ತಿದೆ ‘ಒಂದು ಊರಲಿ’ ಸಾಂಗ್..

252

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಿರ್ದೇಶಕ ಜೋಗಿ ಪ್ರೇಮ್ ಆಕ್ಷನ್ ಕಟ್ ಹೇಳಿರುವ ಏಕ್ ಲವ್ ಯಾ ಚಿತ್ರದ ಒಂದು ಊರಲಿ ಅನ್ನೋ ಹಾಡು ಬಿಡುಗಡೆ ಮಾಡಲಾಗಿದೆ. ಇಂದು ಬೆಳಗ್ಗೆ ರಿಲೀಸ್ ಆದ ಸಾಂಗ್ ಸಿಕ್ಕಾಪಟ್ಟೆ ಸೌಂಡ್ ಮಾಡುತ್ತಿದೆ. ಲವ್ ಫೇಲ್ ಆದ ಹುಡುಗನ ಹಾಡು ಪಡ್ಡೆ ಹುಡುಗರನ್ನು ಸೆಳೆಯುತ್ತಿದೆ.

ಶಂಕರಕುಮಾರ್ ಗಜೇಂದ್ರಗಡ ಹಾಡಿನ ಸಾಹಿತ್ಯ ಬರೆದಿದ್ದು, ಶಂಕರ್ ಮಹಾದೇವನ್ ಹಾಡಿದ್ದಾರೆ. ಅರ್ಜುನ್ ಜನ್ಯ ಮುಸ್ಯೂಕ್ ಕಂಪೋಸ್ ಮಾಡಿದ್ದಾರೆ. ನಟ ರಾಣಾ, ನಟಿಯರಾದ ರಚಿತಾ ರಾಮ್, ರೇಷ್ಮಾ ನಾಣಯ್ಯ ಕಾಣಿಸಿಕೊಂಡಿದ್ದಾರೆ. ಜನವರಿ 21, 2022ರಂದು ಸಿನಿಮಾ ರಿಲೀಸ್ ಆಗುತ್ತಿದೆ.




Leave a Reply

Your email address will not be published. Required fields are marked *

error: Content is protected !!