ಜಂಬೂಸವಾರಿಯ ಆನೆ ಗೋಪಾಲಸ್ವಾಮಿ ನಿಧನ: ಸಿಎಂ ಸಂತಾಪ

79

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೈಸೂರು ದಸರಾ ಜಂಬೂಸವಾರಿಯ ಮೆರವಣಿಗೆಯಲ್ಲಿ ಭಾಗವಹಿಸುತ್ತಿದ್ದ ಆನೆ ಗೋಪಾಲಸ್ವಾಮಿ, ಶಿಬಿರದಲ್ಲಿ ಕಾಡಾನೆ ಜೊತೆಗೆ ಕಾದಾಟ ನಡೆಸಿ ಮೃತಪಟ್ಟಿದೆ. ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರಿನ ಮತ್ತಿಗೋಡು ಆನೆ ಶಿಬಿರದಲ್ಲಿ ಕಾಡಾನೆ ಜೊತೆ ಕಾದಾಟ ನಡೆಸಿ ತೀವ್ರವಾಗಿ ಗಾಯಗೊಂಡಿತ್ತು. ಇದೀಗ ಆನೆ ಗೋಪಾಲಸ್ವಾಮಿ ನಿಧನ ಹೊಂದಿದೆ.
Leave a Reply

Your email address will not be published. Required fields are marked *

error: Content is protected !!