ಇಪಿಎಫ್ಓ ಖಾತೆಗೆ ಆಧಾರ್ ಜೋಡಿಸಲು ಅವಧಿ ವಿಸ್ತರಣೆ

228

ಪ್ರಜಾಸ್ತ್ರ ಸುದ್ದಿ

ನವದೆಹಲಿ: ನೌಕರರ ಭವಿಷ್ಯ ನಿಧಿ ಸಂಸ್ಥೆಯು, ನೌಕರರ ಖಾತೆಗೆ ಆಧಾರ್ ಸಂಖ್ಯೆ ಜೋಡಿಸುವ ಅವಧಿಯನ್ನ ವಿಸ್ತರಣೆ ಮಾಡಿದೆ. ಜೂನ್ 1ರಿಂದ ಸೆಪ್ಟೆಂಬರ್ 1, 2021ರ ತನಕ ಅವಕಾಶ ಕಲ್ಪಿಸಲಾಗಿದೆ.

ಕರೋನಾ ಸಾಂಕ್ರಾಮಿಕ ರೋಗದಿಂದಾಗಿ ಜನರು ಸಾಕಷ್ಟು ಸಮಸ್ಯೆಗಳನ್ನ ಎದುರಿಸ್ತಿದ್ದಾರೆ. ಹೀಗಾಗಿ ಇಪಿಎಫ್ಓ ಚಂದಾರರ ಅನುಕೂಲಕ್ಕಾಗಿ ಸಂಬಂಧಪಟ್ಟ ಕ್ಷೇತ್ರ ಕಚೇರಿಗಳು ಹಿಂದಕ್ಕೆ ತೆಗೆದುಕೊಳ್ಳುವ ಅವಧಿಯ ನಂತರ ಅದರ ಕಾರ್ಯರೂಪಕ್ಕೆ ಸಿದ್ಧವಾಗಿರಬೇಕು ಎಂದು ತಿಳಿಸಿದೆ.




Leave a Reply

Your email address will not be published. Required fields are marked *

error: Content is protected !!