ರಾಜ್ಯದಲ್ಲಿಂದು 216 ಕೇಸ್ ಪತ್ತೆ

439

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಂಜೆಯ ಕರೋನಾ ಹೆಲ್ತ್ ಬುಲೆಟಿನ್ ಬಂದಿದ್ದು, ಮತ್ತೆ 18 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ 216ಕ್ಕೆ ಏರಿಕೆಯಾಗಿದೆ.

ಜಿಲ್ಲಾವಾರು ಕರೋನಾ ಸೋಂಕಿತ ಅಂಕಿಸಂಖ್ಯೆ ಇಲ್ಲಿದೆ‌ ನೋಡಿ..

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1959ಆಗಿದೆ. ಇಂದು 11ಡಿಸ್ಚಾರ್ಜ್ ಆಗುವುದರೊಂದಿಗೆ 608 ಜಮ ಡಿಸ್ಚಾರ್ಜ್ ಆಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!