ರಾಜ್ಯದಲ್ಲಿ ಮತ್ತೆ 13 ಹೊಸ ಪ್ರಕರಣ.. 2,418ಕ್ಕೆ ಏರಿಕೆ

383

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಂಜೆಯ ಹೆಲ್ತ್ ಬುಲೆಟಿನ್ ಬಂದಿದ್ದು, ಮತ್ತೆ 13 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಮೂಲಕ ಇಂದು 135 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ 2,418ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ 47 ಜನ ಸಾವನ್ನಪ್ಪಿದ್ದು, 781 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,588 ಸೋಂಕು ಚಾಲ್ತಿಯಲ್ಲಿವೆ. ಜಿಲ್ಲಾವಾರು ಅಂಕಿಸಂಖ್ಯೆ ಇಲ್ಲಿದೆ ನೋಡಿ.




Leave a Reply

Your email address will not be published. Required fields are marked *

error: Content is protected !!