ಇವರೆಲ್ಲ ಒಂದು ರಾಜಕೀಯ ಪಕ್ಷದ ಬಾಲಂಗೋಚಿಗಳು: ಹೆಚ್ಡಿಕೆ

195

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಸಂಘಟನೆಗಳ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟರ್ ಮೂಲಕ ವಾಗ್ದಾಳಿ ನಡೆಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಹೆಚ್ಡಿಕೆ ಜಾತಿ ಆಧಾರದ ಮೇಲೆ ಜನರನ್ನು ವಿಘಟಿಸುವ ಇಂಥ ಸಂಘಟನೆಗಳ ಕಿಡಿಗೇಡಿಗಳ ಬಗ್ಗೆ ನನ್ನ ನಿಲುವು ಅಚಲ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!