ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

421

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ಬೆಳಗ್ಗೆ ಸುಮಾರು 6.30ರ ಟೈಂನಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಧಿಕ ರಕ್ತದೊತ್ತಡದ ಕಾರಣಕ್ಕೆ ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲಿನ ಬಳಿಕ ಅವರು ಶಾಸಕಾಂಗ ಪಕ್ಷದ ನಾಯಕ ಹಾಗೂ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಈ ಸೋಲು ಅವರಿಗೆ ಸಾಕಷ್ಟು ನೋವು ತಂದಿದೆ ಅನ್ನೋ ಮಾತುಗಳು ಆಪ್ತ ವಲಯಗಳಿಂದ ಕೇಳಿ ಬರ್ತಿದೆ.

ಓದುಗರ ಗಮನಕ್ಕೆ




Leave a Reply

Your email address will not be published. Required fields are marked *

error: Content is protected !!