ಮಾಜಿ ಸಿಎಂ ವೀರೇಂದ್ರ ಪಾಟೀಲ ಪತ್ನಿ ನಿಧನ

201

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ವೀರೇಂದ್ರ ಪಾಟೀಲ ಅವರ ಪತ್ನಿ ಶಾರದಾ ಪಾಟೀಲ(93) ಅವರು ಮಂಗಳವಾರ ನಿಧನರಾಗಿದ್ದಾರೆ. ಚಿಂಚೋಳಿಯಲ್ಲಿ ಪತಿಯ ಸಮಾಧಿ ಪಕ್ಕದಲ್ಲಿಯೇ ಬುಧವಾರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಪುತ್ರ ಮಾಜಿ ಶಾಸಕ ಕೈಲಾಸ ವೀರೇಂದ್ರ, ಇಬ್ಬರು ಪುತ್ರಿಯರು ಇದ್ದಾರೆ. ಅಳಿಯ ಡಾ.ಬಿ.ಜಿ ಜವಳಿ ಮಾಜಿ ಸಂಸದರಾಗಿದ್ದಾರೆ. ಇವರ ಪತಿ ವೀರೇಂದ್ರ ಪಾಟೀಲರು ಮಾರ್ಚ್ 14, 1997ರಲ್ಲಿ ನಿಧನರಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!