ಮಾಜಿ ಶಾಸಕ ಅಂಬಡಗಟ್ಟಿ ನಿಧನ: ಸಿಎಂ ಸಂತಾಪ

155

ಪ್ರಜಾಸ್ತ್ರ ಸುದ್ದಿ

ಧಾರವಾಡ: ಧಾರವಾಡ ಗ್ರಾಮೀಣ ಕ್ಷೇತ್ರದ ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದು, ಇವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದರು. ಅವರ ನಿಧನದ ವಿಷಯ ತಿಳಿದು ಅತ್ಯಂತ ದುಃಖವಾಯಿತು ಎಂದಿದ್ದಾರೆ.

ಪತ್ನಿ, ಓರ್ವ ಪುತ್ರಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸ್ವಗ್ರಾಮ ಅಳ್ನಾವರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!