ಮಾಜಿ ಶಾಸಕ ವಾಸು ನಿಧನ

83

ಪ್ರಜಾಸ್ತ್ರ ಸುದ್ದಿ

ಮೈಸೂರು: ಮಾಜಿ ಶಾಸಕ, ಕಾಂಗ್ರೆಸ್ ನಾಯಕ ವಾಸು ಶನಿವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮೃತಪಟ್ಟಿದ್ದಾರೆ. ಅವರ ನಿಧನಕ್ಕೆ ರಾಜಕೀಯ ನಾಯಕರು, ಮುಖಂಡರು ಸಂತಾಪ ಸೂಚಿಸಿದ್ದಾರೆ.

ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಕಳೆದ ಬಾರಿ ಕಾಂಗ್ರೆಸ್ ನಿಂದ ಟಿಕೆಟ್ ಕೇಳಿದ್ದರು. ಆದರೆ, ಅವರಿಗೆ ಕೊಟ್ಟಿರಲಿಲ್ಲ. ಇದರಿಂದಾಗಿ ಬಹಿರಂಗವಾಗಿ ಅಸಮಾಧಾನ ಹೊರ ಹಾಕಿದ್ದರು.


TAG


Leave a Reply

Your email address will not be published. Required fields are marked *

error: Content is protected !!