ಬ್ರೇಕಿಂಗ್ ನ್ಯೂಸ್: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನ

376

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದ 13ನೇ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ ನಿಧನರಾಗಿದ್ದಾರೆ. 84 ವರ್ಷದ ಮುಖರ್ಜಿ ಸೇನಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪಶ್ಚಿಮ ಬಂಗಾಳದ ಬೂರಮ್ ಜಿಲ್ಲೆಯ ಮಿರಿಮ್ ನಲ್ಲಿ ಪ್ರಣಬ್ ಮುಖರ್ಜಿ ಜನಿಸಿದ್ರು. ಮಾಜಿ ರಾಷ್ಟ್ರಪತಿಯ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸೇರಿದಂತೆ ಎಲ್ಲರೂ ಸಂತಾಪ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!