ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ಹೊಸದಲ್ಲ: ಗೃಹ ಸಚಿವ ಆರಗ

370

ಪ್ರಜಾಸ್ತ್ರ ಸುದ್ದಿ

ತುಮಕೂರು: ಪರೀಕ್ಷೆಗಳಲ್ಲಿ ಭ್ರಷ್ಟಾಚಾರ ಹೊಸದೇನಲ್ಲ. ಎಲ್ಲ ಸರ್ಕಾರಗಳು ಇದ್ದ ಸಂದರ್ಭದಲ್ಲಿ ನಡೆದಿವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಪಿಎಸ್ಐ ನೇಮಕಾತಿಯಲ್ಲಿ ಅಕ್ರಮದ ಸಣ್ಣ ಸಾಕ್ಷಿ ಸಿಕ್ಕ ತಕ್ಷಣ ಸಿಐಡಿಗೆ ವಹಿಸಿದ್ದೇನೆ ಎಂದರು.

ಸಿಐಡಿ ತನಿಖೆ ಯಾವ ರೀತಿ ನಡೆಯುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್ ಸರ್ಕಾರದಲ್ಲಿ ನಾಲ್ಕು ಬಾರಿ ಎಸ್ಎಸ್ಎಲ್ ಸಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಇದರಿಂದ ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವಾಗ್ದಾಳಿ ನಡೆಸಿದರು.




Leave a Reply

Your email address will not be published. Required fields are marked *

error: Content is protected !!