ಢಾಕಾದಲ್ಲಿ ಭೀಕರ ಸ್ಫೋಟಕ್ಕೆ 11 ಜನರ ಸಾವು, 100 ಜನರಿಗೆ ಗಾಯ

132

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ಢಾಕಾ: ಬಾಂಗ್ಲಾದೇಶದ ಹಳೆ ಢಾಕಾದ ಸಿದ್ದಿಕ್ ಬಜಾರ್ ನಲ್ಲಿ ಮಂಗಳವಾರ ಭೀಕರ ಸ್ಫೋಟವೊಂದು ಸಂಭವಿಸಿದೆ. ಇದರಿಂದಾಗಿ 11 ಜನರು ಮೃತಪಟ್ಟಿದ್ದಾರೆ. 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇಂದು ಸಂಜೆ ಸುಮಾರು 4.50ರ ಸಮಯದಲ್ಲಿ ಈ ಘಟನೆ ನಡೆದಿದೆ ತಿಳಿದು ಬಂದಿದೆ.

ಗಾಯಾಳುಗಳನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡವೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಇಷ್ಟೊಂದು ಅನಾಹುತವಾಗಿದೆ. ಘಟನೆಗೆ ಕಾರಣ ಸಧ್ಯಕ್ಕೆ ತಿಳಿದು ಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸಿದೆ.




Leave a Reply

Your email address will not be published. Required fields are marked *

error: Content is protected !!