ಕುಟುಂಬ ರಾಜಕಾರಣ: ಬಿಜೆಪಿ-ಜೆಡಿಎಸ್ ಕಿತ್ತಾಟ

228

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕುಟುಂಬ ರಾಜಕಾರಣ, ಅಧಿಕಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಜೆಡಿಎಸ್ ನಡುವೆ ಕಿತ್ತಾಟ ನಡೆದಿದೆ. ಬಿಜೆಪಿ ಹೇಳುವುದೊಂದು ಮಾಡುವುದೊಂದು. ಬಿಜೆಪಿಯಲ್ಲೇ ಕುಟುಂಬ ರಾಜಕಾರಣವಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಇದಕ್ಕೆ ಕರ್ನಟಕ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಸ್ಥಾಪನೆಯಾದ ದಿನದಿಂದ ಇಲ್ಲಿಯ ತನಕ ಎಷ್ಟು ಜನರಿಗೆ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಯಾವ ಕುಟುಂಬಕ್ಕೆ ನೀಡಿದ್ದೀರಿ? ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಸುದೀರ್ಘವಾಗಿ ಇದ್ದವರು ಯಾರು? ಜೆಡಿಎಸ್ ಗೆ ಅಧಿಕಾರ ಸಿಗುತ್ತೆ ಎಂದ ತಕ್ಷಣ ಶಾಸಕಾಂಗ ಪಕ್ಷದ ನಾಯಕರು ನೀವೇ ಆಗುತ್ತೀರಿ. ಪಕ್ಷಕ್ಕೆ ದುಡಿದವರಿಗೆ ಅವಕಾಶ ಕೊಡಬೇಕಲ್ಲವೇ ಎಂದು ಪ್ರಶ್ನಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!