ಈಜಲು ಹೋಗಿ ಪ್ರಾಣ ಕಳೆದುಕೊಂಡ ತಂದೆ, ಮಕ್ಕಳು

97

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ.

ಶಿಕ್ಷಕ ಕಲ್ಲಪ್ಪ ಗಾಣಿಗೇರ ಹಾಗೂ ಇಬ್ಬರು ಮಕ್ಕಳಾದ ಮದನ(11), ಮನೋಜ್(09) ಮೃತ ದುರ್ದೈವಿಗಳು. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.




Leave a Reply

Your email address will not be published. Required fields are marked *

error: Content is protected !!