ಫಾಜಿಲ್ ಹತ್ಯೆ ಪ್ರಕರಣ: ಆರೋಪಿಗಳ ಬಂಧನ

252

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಸುರತ್ಕಲ್ ನಲ್ಲಿ ನಡೆದ ಫಾಜಿಲ್ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಲಾಗಿದೆ. ಈ ಬಗ್ಗೆ ಮಂಗಳೂರು ಎಸ್ಪಿ ಶಶಿಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಪಿ, ಫಾಜಿಲ್ ಹತ್ಯೆ ಸಂಬಂಧ ಇಂದು ಬೆಳಗ್ಗೆ 6 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸುಹಾಸ್ ಶೆಟ್ಟಿ, ಮೊಹನ್, ಗಿರಿಧರ್, ಅಭಿಷೇಕ್, ಶ್ರೀನುವಾಸ್, ದೀಕ್ಷಿತ್ ಬಂಧಿತರು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!