ಚಂದನವನದ ಜೋಡಿ ದಾಂಪತ್ಯ ಜೀವನಕ್ಕೆ

269

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಲವ್ ಮ್ಯಾಕ್ಟಲ್ ಚಿತ್ರದ ಮೂಲಕ ಕಮಾಲ್ ಮಾಡಿದ ನಟ ಡಾರ್ಲಿಂಗ್ ಕೃಷ್ಣ ಹಾಗೂ ನಟಿ ಮಿಲನ ಜೋಡಿ ಖುಷಿಯನ್ನ ಹಂಚಿಕೊಂಡಿದ್ದಾರೆ. ಚಂದನವನದ ಈ ಜೋಡಿ ಮದುವೆಗೆ ಸಜ್ಜಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಫೆಬ್ರವರಿ 14ರ, 2021ರಂದು ಮದುವೆ ನಡೆಯಲಿದೆ ಎಂದು ನಟ ಡಾರ್ಲಿಂಗ್ ಕೃಷ್ಣ ಹಂಚಿಕೊಂಡಿದ್ದಾರೆ. ನಮ್ಮ ಮದುವೆ ದಿನವನ್ನು ತಿಳಿಸಲು ಸಂತೋಷವೆನಿಸುತ್ತದೆ. ನಮ್ಮನ್ನು ಆಶೀರ್ವದಿಸಿ ಎಂದು ಬರೆದುಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!