ಬೆಂಗಳೂರು ನಾರಾಯಣ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ

270

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಗರದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತವಾಗಿದೆ. ಚಂದಗೋಡಿ ಬಳಿಯಿರುವ ಆಸ್ಪತ್ರೆಯಲ್ಲಿ ಈ ಅನಾಹುತ ಸಂಭವಿಸಿದೆಯಂತೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲವೆಂದು ಹೇಳಲಾಗ್ತಿದೆ.

ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸುವ ಕೆಲಸ ನಡೆಸಿದ್ದಾರೆ. ಅಗ್ನಿ ಅನಾಹುತಕ್ಕೆ ಕಾರಣ ತಿಳಿದು ಬಂದಿಲ್ಲ.




Leave a Reply

Your email address will not be published. Required fields are marked *

error: Content is protected !!