ಬೆಂಕಿ ಅನಾಹತ, 100ಕ್ಕೂ ಹೆಚ್ಚು ಜನರ ಸಾವು

377

ಪ್ರಜಾಸ್ತ್ರ ಅಂತಾರಾಷ್ಟ್ರೀಯ ಸುದ್ದಿ

ಇರಾಕ್: ಮದುವೆ ಕಾರ್ಯಕ್ರಮದ ಹಾಲ್ ನಲ್ಲಿ ಸಂಭವಿಸಿದ ಬೆಂಕಿ ಅನಾಹುತದಿಂದಾಗಿ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 150ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ, ಇರಾಕಿನ್ ಅಲ್ ಹಮ್ದಾನಿಯಾ ಪಟ್ಟಣದಲ್ಲಿ ನಡೆದಿದೆ.

ಗಾಯಾಳುಗಳನ್ನು ಪಟ್ಟಣದ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಕಾರ್ಯಕ್ರಮದಲ್ಲಿ ಪಟಾಕಿ ಬಳಸಿದ್ದೇ ದುರಂತಕ್ಕೆ ಕಾರಣವೆಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಅಗ್ನಿಶಾಮಕ, ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!