ಪೆಟ್ರೋಲ್ ಬಂಕ್ ನಲ್ಲಿ ಅಗ್ನಿ ಅನಾಹುತ

246

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಮಾರುತಿ ಓಮ್ನಿ ಗಾಡಿಗೆ ಪೆಟ್ರೋಲ್ ಹಾಕುವ ಸಂದರ್ಭದಲ್ಲಿ ಅಗ್ನಿ ಅನಾಹುತ ನಡೆದಿದೆ. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರಿನ ಬಂಕ್ ನಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ಪೆಟ್ರೋಲ್ ಹಾಕುವ ಸಂದರ್ಭದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿ ಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ ತಕ್ಷಣ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು. ಇದ್ರಿಂದ ಭಾರೀ ಅನಾಹುತವೊಂದು ತಪ್ಪಿದೆ.




Leave a Reply

Your email address will not be published. Required fields are marked *

error: Content is protected !!