ದರೋಡೆಕೋರರ ಮೇಲೆ ಫೈರಿಂಗ್

178

ಪ್ರಜಾಸ್ತ್ರ ಅಪರಾಧ ಸುದ್ದಿ

ಕಲಬುರಗಿ: ನಗರದ ಬಬಲಾದ ಕ್ರಾಸ್ ನಲ್ಲಿ ಕಳೆದ ರಾತ್ರಿ ದರೋಡೆಕೋರರ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಜನ ಕಳ್ಳರು, ಸಾರ್ವಜನಿಕರನ್ನು ಹೆದರಿಸಿ ದರೋಡೆಗೆ ಯತ್ನಿಸಿದ್ದಾರೆ. ಅಲ್ಲದೇ ಪೊಲೀಸರ ಮೇಲೆ ದಾಳಿ ಮಾಡಿ ತಪ್ಪಿಸಿಕೊಂಡು ಹೋಗಲು ನೋಡಿದಾಗ ಕಾಲಿಗೆ ಗುಂಡು ಹಾರಿಸಲಾಗಿದೆ.

ಗುಂಡೇಟು ತಿಂದು ಇಬ್ಬರು ಆರೋಪಿಗಳಿಗೆ ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದರೋಡೆಕೋರರು ಮಹಾರಾಷ್ಟ್ರ ಮೂಲದವರೆಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!