ನಟೋರಿಯಸ್ ರೌಡಿ ಶೀಟರ್ ಮೇಲೆ ಫೈರಿಂಗ್

311

ಪ್ರಜಾಸ್ತ್ರ ಸುದ್ದಿ

ಮಂಗಳೂರು: ಭಾನುವಾರ ಮುಂಜಾನೆ ನಟೋರಿಯಸ್ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ನಗರದ ಅಸೈಗೋಳಿ ಹತ್ತಿರ ರೌಡಿ ಶೀಟರ್ ಮುಕ್ತಾರ್ ಮೇಲೆ ಫೈರಿಂಗ್ ಮಾಡಲಾಗಿದೆ.

15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಮುಕ್ತಾರ್ ಭಾಗಿಯಾಗಿದ್ದಾನೆ. ಆದರೆ, ಕಳೆದ ಐದು ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿರಲಿಲ್ಲ. ಇದೀಗ ಬಂಧಿಸಿರುವ ಆತನನ್ನು ಪ್ರಕರಣವೊಂದರ ಮಹಜರಿಗೆ ಹೋಗಿದ್ದ ವೇಳೆ ತಪ್ಪಿಸಿಕೊಳ್ಳಲು ನೋಡಿದ್ದಾನೆ. ಈ ವೇಳೆ ಕಾಲಿಗೆ ಗುಂಡು ಹಾರಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!