ಗುಂಡಿನ ದಾಳಿ: ರೌಡಿಶೀಟರ್ ಸಾವು

335

ಪ್ರಜಾಸ್ತ್ರ ಅಪರಾಧ ಸುದ್ದಿ

ಹುಬ್ಬಳ್ಳಿ: ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ರೌಡಿಶೀಟರ್ ಫ್ರೊಟ್ ಇರ್ಫಾನ ಮಧ್ಯರಾತ್ರಿ ಸಾವನ್ನಪ್ಪಿದ್ದಾನೆ. ಚಿಕಿತ್ಸೆ ಫಲಿಸದೆ ಫ್ರೂಟ್ ಇರ್ಫಾನ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಗುರುವಾರ ಸಂಜೆ ಎರಡು ಬೈಕ್ ಗಳ ಮೇಲೆ ಐವರು ಗುಂಡಿನ ದಾಳಿ ಮಾಡಿ ಹೋಗಿದ್ರು. ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಕಮಿಷನರ್ ಆರ್.ದಿಲೀಪ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!