ಉಗ್ರರ ದಾಳಿ: ಹುತಾತ್ಮರಾದ 3 ಯೋಧರು

382

ಜಮ್ಮು-ಕಾಶ್ಮೀರ್: ಜಮ್ಮು ಮತ್ತು ಕಾಶ್ಮೀರದ ಅನಾಂತನಾಗ್ ಜಿಲ್ಲೆಯಲ್ಲಿ ಮತ್ತೆ ಉಗ್ರರು ದಾಳಿ ನಡೆಸಿದ್ದು, ಇದರಲ್ಲಿ ಐವರು ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದಾರೆ. ಇದರ ಜೊತೆಗೆ ಮೂವರು ನಾಗರಿಕರಿಗೆ ಗಾಯಗಳಾಗಿವೆ.

ಹತ್ಯೆಯಾದ ಉಗ್ರ

ಸೌಥ್ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೆಪಿ ರೋಡ್ ಬಳಿ ಇಬ್ಬರು ಉಗ್ರರು ದಾಳಿ ನಡೆಸಿದ್ದಾರೆ. ಇದ್ರಿಂದಾಗಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಇದರಲ್ಲಿ ಓರ್ವ ಉಗ್ರನನ್ನ ಹತ್ಯೆ ಮಾಡಲಾಗಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ ಅಂತಾ ಅಧಿಕೃತ ಮಾಹಿತಿಯಿಂದ ತಿಳಿದು ಬಂದಿದೆ.


TAG


Leave a Reply

Your email address will not be published. Required fields are marked *

error: Content is protected !!