ನಾಳೆ ಪಂಚ ರಾಜ್ಯ ಚುನಾವಣೆಗಳ ಫಲಿತಾಂಶ

195

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಐದು ರಾಜ್ಯಗಳ ಚುನಾವಣೆ ನಡೆದಿದ್ದು, ನಾಳೆ ಫಲಿತಾಂಶ ಪ್ರಕಟಗೊಳ್ಳುತ್ತಿದೆ. ಉತ್ತರ ಪ್ರದೇಶ, ಉತ್ತಾರಖಂಡ, ಗೋವಾ, ಮಣಿಪುರ ಹಾಗೂ ಪಂಜಾಬ್ ರಾಜ್ಯಗಳ ಚುನಾವಣೆ ಫಲಿತಾಂಶ ನಾಳೆ ಪ್ರಕಟವಾಗುತ್ತಿದೆ.

ಈ ಚುನಾವಣೆಯ ಫಲಿತಾಂಶ ಮಂಬರುವ ಎಂಪಿ ಚುನಾವಣೆಗೆ ದಿಕ್ಸೂಚಿ ಎಂದು ಹೇಳಲಾಗುತ್ತಿದೆ. ಉತ್ತರ ಪ್ರದೇಶದಲ್ಲಿ ಮತ್ತೆ ಬಿಜೆಪಿ ಬರುತ್ತಾ, ಪಂಜಾಬ್, ಗೋವಾ, ಉತ್ತರಾಖಂಡ ಕಾಂಗ್ರೆಸ್ ಪಲಾಗುತ್ತಾ, ಮಣಿಪುರ ಯಾರಿಗೆ ಒಲಿತ್ತೆ ಅನ್ನೋ ಕುತೂಹಲಕ್ಕೆ ನಾಳೆ ತೆರೆ ಬೀಳಲಿದೆ.




Leave a Reply

Your email address will not be published. Required fields are marked *

error: Content is protected !!