ಇಡಿ ಎದುರು ಟೀನಾ ಅಂಬಾನಿ ಹಾಜರಾಗಿದ್ಯಾಕೆ?

252

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದ ಖ್ಯಾತ ಉದ್ಯಮಿಗಳಲ್ಲಿ ಒಬ್ಬರಾಗಿರುವ ಅನಿಲ್ ಅಂಬಾನಿ ಪತ್ನಿ ಟೀನಾ ಅಂಬಾನಿ ಮಂಗಳವಾರ ಇಡಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಸಂಬಂಧ ವಿಚಾರಣೆಗೆ ಹಾಜರಾಗಿದ್ದಾರೆ.

ಪತಿ ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಒಂದು ದಿನದ ಬಳಿಕ ಪತ್ನಿ ಟೀನಾ ಅಂಬಾನಿ ವಿಚಾರಣೆ ನಡೆಸಲಾಗಿದೆ. ಅಂಬಾನಿ ಕಂಪನಿಗಳಲ್ಲಿ ಹೂಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೊಂದು ಹೊಸ ಪ್ರಕರಣ ಎಂದು ಹೇಳಲಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!