ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

180

ಪ್ರಜಾಸ್ತ್ರ ಸುದ್ದಿ

ಚಿಕ್ಕಮಗಳೂರು: ತಾಲೂಕಿನ ಪವಿತ್ರವನ ಹತ್ತಿರದ ಚುರ್ಚೆಗುಡ್ಡ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಅಪಾರ ಪ್ರಮಾಣದಲ್ಲಿ ಕಾಡು ಸುಟ್ಟು ಹೋಗಿದೆ. ಬೆಂಕಿಯ ಕೆನ್ನಾಲಿಗೆ ನೂರಾರು ಎಕರೆ ಪ್ರದೇಶದಲ್ಲಿ ವ್ಯಾಪಿಸಿ ಅಪಾರ ಪ್ರಮಾಣದ ಅರಣ್ಯ ಸಂಪತ್ತು ನಾಶವಾಗಿದೆ.

ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಬೇಸಿಗೆ ಆರಂಭದಲ್ಲಿ ಕಾಡ್ಗಿಚ್ಚು ಉಂಟಾಗಿದೆ. ಇನ್ನು ಮುಂದಿನ ದಿನಗಳಲ್ಲಿ ಹೇಗಪ್ಪ ಎಂದು ಕಾಡು ಸುತ್ತಲಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!