ದರ್ಶನ್ ಫಾರ್ಮ್ ಹೌಸ್ ಮೇಲೆ ಅರಣ್ಯಾಧಿಕಾರಿಗಳು ದಾಳಿ

156

ಪ್ರಜಾಸ್ತ್ರ ಸಿನಿಮಾ ಸುದ್ದಿ

ಮೈಸೂರು: ಸ್ಯಾಂಡಲ್ ವುಡ್ ನಟ ದರ್ಶನ್ ಅವರಿಗೆ ಸೇರಿದ ಫಾರ್ಮ್ ಹೌಸ್ ಮೇಲೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ತಿ.ನರಸೀಪುರ ತಾಲೂಕಿನಲ್ಲಿ ನಟ ದರ್ಶನಗೆ ಸೇರಿದ ಫಾರ್ಮ್ ಹೌಸ್ ಮೇಲೆ ದಾಳಿ ನಾಲ್ಕು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪರವಾನಿಗೆ ಇಲ್ಲದೆ ಶೆಡ್ಯೂಲ್ 2ರಲ್ಲಿ ಬರುವ ಪಕ್ಷಿಗಳನ್ನು ಸಾಕಿದ್ದರು ಎಂದು ಹೇಳಲಾಗುತ್ತಿದೆ. ಅವುಗಳನ್ನು ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರಂತೆ.




Leave a Reply

Your email address will not be published. Required fields are marked *

error: Content is protected !!