‘ತೆನೆ ಮಹಿಳೆ’ಗೆ ಅಧಿಕೃತವಾಗಿ ‘ಕೈ’ ಕೊಟ್ಟ ರಮೇಶ ಬಾಬು

318

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮಾಜಿ ವಿಧಾನ ಪರಿಷತ್ ಸದಸ್ಯ, ಜೆಡಿಎಸ್ ಮುಖಂಡರಾಗಿದ್ದ ರಮೇಶ ಬಾಬು ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನ ಸೇರ್ಪಡೆಯಾಗಿದ್ದಾರೆ. ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದ್ರು.

ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ರಮೇಶಬಾಬು ಕಾಂಗ್ರೆಸ್ ಮನೆ ಪ್ರವೇಶ ಮಾಡಿದ್ರು. ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಬಿ.ಕೆ ಹರಿಪ್ರಸಾದ ಸೇರಿದಂತೆ ಅನೇಕರು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!