ಉಚಿತ ಆರೋಗ್ಯ ಶಿಬಿರ

379

ಸಿಂದಗಿ: ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ. ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ಶಿಬಿರವನ್ನ ಹಮ್ಮಿಕೊಳ್ಳಲಾಗಿದೆ.

ಓದುಗರ ಗಮನಕ್ಕೆ

ತಹಶೀಲ್ದಾರ್ ಬಿ.ಎಸ್ ಕಡಕಬಾವಿ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದ್ರು. ಈ ವೇಳೆ ಶಿರಸ್ತೇದಾರ್ ಸುರೇಶ ಮ್ಯಾಗೇರಿ ಸೇರಿದಂತೆ ಸಿಬ್ಬಂದಿ ವರ್ಗ ಸಾಥ್ ನೀಡಿದ್ರು.

ತಾಲೂಕು ಸಾರ್ವಜನಿಕ ಆಸ್ಪತ್ರೆ ವತಿಯಿಂದ ಮಧುಮೇಹ ಹಾಗೂ ರಕ್ತದೊತ್ತಡ ಶಿಬಿರವನ್ನ ಆಯೋಜಿಸಲಾಗಿದೆ. ಸಾರ್ವಜನಿಕರು ಆಗಮಿಸಿ ಆರೋಗ್ಯ ತಪಾಸಣೆ ಮಾಡಿಕೊಳ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!