ಸ್ವಾತಂತ್ರ್ಯ ನಡಿಗೆಗೆ 90 ಸಾವಿರಕ್ಕೂ ಹೆಚ್ಚು ಮಂದಿ ರಿಜಿಸ್ಟರ್: ಡಿಕೆಶಿ

173

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಆಗಸ್ಟ್ 15ರ ಮಧ್ಯಾಹ್ನ ನಡೆಯಲಿರುವ ಕಾಂಗ್ರೆಸ್ ವತಿಯಿಂದ ಸ್ವಾತಂತ್ರ್ಯ ನಡಿಗೆ ಯಾತ್ರೆಗಾಗಿ 90 ಸಾವಿರ ಮಂದಿ ಈಗಾಗ್ಲೇ ರಿಜಿಸ್ಟರ್ ಮಾಡಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಎಷ್ಟು ರಿಜಿಸ್ಟರ್ ಮಾಡಿಸಿದ್ದಾರೆ ಎಂದು ಚೆಕ್ ಮಾಡುವಾಗ 90 ಸಾವಿರಕ್ಕೂ ಹೆಚ್ಚು ಜನರು ರಿಜಿಸ್ಟರ್ ಮಾಡಿಸಿದ್ದಾರೆ. ಈ ಮೂಲಕ ನಮ್ಮನ್ನು ಯಶಸ್ಸಿನ ಬಾಗಿಲಿಗೆ ತಂದು ನಿಲ್ಲಿಸಿದ್ದಾರೆ. ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!