ಫ್ರಿಡ್ಜ್ ಸ್ಫೋಟಗೊಂಡು ಮೂವರಿಗೆ ಗಾಯ

260

ಪ್ರಜಾಸ್ತ್ರ ಸುದ್ದಿ

ಮೈಸೂರು: ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಫ್ರಿಡ್ಜ್ ಸ್ಫೋಟಗೊಂಡು ಮೂವರು ಗಾಯಗೊಂಡಿರುವ ಪರಿಣಾಮ, ಲಾಲ್ ಬಂದ್ ಏರಿಯಾದಲ್ಲಿ ನಡೆದಿದೆ. ಆಟೋ ಚಾಲಕ ಚಂದ್ರು ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.

ಫ್ರಿಡ್ಜ್ ಜೊತೆಗೆ ಗ್ಯಾಸ್ ಸ್ಫೋಟಗೊಂಡಿದೆ. ಈ ವೇಳೆ ಬೆಂಕಿ ನಂದಿಸಲು ಬಂದ ಪಕ್ಕದ ಮನೆಯವರು ಸಹ ಗಾಯಗೊಂಡಿದ್ದಾರೆ. ಸುದ್ದಿ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!