ಪ್ರಧಾನಿ ಮೋದಿಯಿಂದ ಜಾಗತಿಕ ನಾಯಕರ ಸ್ವಾಗತ

235

ಪ್ರಜಾಸ್ತ್ರ ಸುದ್ದಿ

ನವದೆಹಲಿ: ರಾಷ್ಟ್ರೀಯ ರಾಜಧಾನಿಯಲ್ಲಿ ಜಿ20 ಶೃಂಗಸಭೆ ಅದ್ಧೂರಿಯಾಗಿ ನಡೆಯುತ್ತಿದೆ. ಭಾರತ ಮಂಟಪದಲ್ಲಿ ನಿರ್ಮಿಸಲಾಗಿರುವ ಬೃಹತ್ ವೇದಿಕೆಯಲ್ಲಿ ಜಾಗತಿಕ ನಾಯಕರ ಸಮಾಗಮಾವಾಗುತ್ತಿದೆ.

ಪ್ರಧಾನಿ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೆಡನ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ಯುಕೆ ಪ್ರಧಾನಿ ರಿಷಿ ಸುನಕ್, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಗುಟೆರಸ್, ಜರ್ಮನ್, ಇಟಲಿ, ಬ್ರಿಟನ್, ಜಪಾನ್, ಜರ್ಮನ್, ದಕ್ಷಿಣ ಕೊರಿಯಾ, ಈಜಿಪ್ಟ್ ರಾಷ್ಟ್ರಗಳ ನಾಯಕರನ್ನು ಸ್ವಾಗತಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!