ಗಾಂಧಿ ಜಯಂತಿಯ ಶುಭ ಕೋರಿದ ರಾಜ್ಯ ನಾಯಕರು

446

ಬೆಂಗಳೂರು: ಮಹಾತ್ಮ ಗಾಂಧಿ ಅವರ 150ನೇ ವರ್ಷದ ಜನ್ಮ ದಿನಾಚರಣೆಯನ್ನ ದೇಶ ಮಾತ್ರವಲ್ಲ, ವಿಶ್ವದೆಲ್ಲೆಡೆ ಆಚರಣೆ ಮಾಡಲಾಗ್ತಿದೆ. ಈ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ, ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ರಾಜ್ಯ ನಾಯಕರು ಟ್ವೀಟರ್ ಮೂಲಕ ಶುಭ ಕೋರಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್..

ಟ್ವೀಟರ್ ಮೂಲಕ ಶುಭ ಕೋರಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ..




Leave a Reply

Your email address will not be published. Required fields are marked *

error: Content is protected !!