ಗಾಂಧಿ ಮಹಾನ್ ಮಾನವತಾವಾದಿ: ಶಾಸಕ ಮನಗೂಳಿ

410

ಪ್ರಜಾಸ್ತ್ರ ಸುದ್ದಿ

ಸಿಂದಗಿ: ದೇಶ್ಯಾದ್ಯಂತ ಇಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನ ಆಚರಿಸಲಾಗ್ತಿದೆ. ಕೋವಿಡ್ 19 ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಯಲ್ಲಿ ಅತ್ಯಂತ ಸರಳವಾಗಿ ಮಾರ್ಗಸೂಚಿಯಂತೆ ಜಯಂತಿ ಆಚರಿಸಲಾಗ್ತಿದೆ.

ಪಟ್ಟಣದ ತಾಲೂಕು ಆಡಳಿತ ಕಚೇರಿಯಲ್ಲಿ ಶಾಸಕ ಎಂ.ಸಿ ಮನಗೂಳಿ ಅವರು, ಗಾಂಧಿ ಹಾಗೂ ಶಾಸ್ತ್ರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯ್ತು. ಈ ವೇಳೆ ಮಾತ್ನಾಡಿದ ಅವರು, ಗಾಂಧೀಜಿ ಸ್ವಾತಂತ್ರ್ಯ ಹೋರಾಟಗಾರ, ಮಹಾನ್ ಮಾನವತಾವಾದಿಯಾಗಿದ್ದಾರೆ ಎಂದರು.

ಈ ವೇಳೆ ತಹಶೀಲ್ದಾರ್ ಸಂಜೀವಕುಮಾರ ದಾಸರ ಸೇರಿದಂತೆ ಸಿಬ್ಬಂದಿ ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!