ಸಾಮೂಹಿಕ ಅತ್ಯಾಚಾರ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ

277

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದೆಹಲಿ ನಿರ್ಭಯಾ ಪ್ರಕರಣದ ಮಾದರಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ, ನಾಲ್ವರನ್ನ ಬಂಧಿಸಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತ್ನಾಡಿದ ಸಿಎಂ, ಇದೊಂದು ಹೇಯ ಕೃತ್ಯ. ಇದನ್ನ ಸಹಿಸಲು ಸಾಧ್ಯವಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು. ಈ ಬಗ್ಗೆ ಪೊಲೀಸರಿಗೆ ಸೂಚಿಸಿದ್ದೇನೆ ಅಂತಾ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!