20 ದಿನಗಳ ಹಿಂದೆ ಬೆಳಗಾವಿಯಲ್ಲಿ ಬಾಲಕಿ ಮೇಲೆ ಅತ್ಯಾಚಾರ

214

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಮೈಸೂರಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆಯ ಎಲ್ಲೆಡೆ ಆಕ್ರೋಶ ಕಾರಣವಾಗಿರುವ ಸಂದರ್ಭದಲ್ಲಿಯೇ, 20 ದಿನಗಳ ಹಿಂದೆಯೇ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂದಿದೆ.

ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೊಲಕ್ಕೆ ಹೊರಟಿದ್ದ 15 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆಯಂತೆ. ಬಾಲಕಿ ಹೆತ್ತವರು ದೂರು ನೀಡಿದ್ದು ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆ ಕಾರ್ಯ ನಡೆಸಿದ್ದಾರೆ. ಮೈಸೂರು ಘಟನೆಯ ಸಂದರ್ಭದಲ್ಲಿ ಬೆಳಗಾವಿಯ ಘಟನೆ ಬೆಳಕಿಗೆ ಬಂದಿದೆ.




Leave a Reply

Your email address will not be published. Required fields are marked *

error: Content is protected !!