ಕಾರ್ಖಾನೆಯಲ್ಲಿ ವಿಷಅನಿಲ ಸೋರಿಕೆ: 11 ಜನರ ಸಾವು

97

ಪ್ರಜಾಸ್ತ್ರ ಸುದ್ದಿ

ಲೂದಿಯಾನ್: ಕಾರ್ಖಾನೆಯೊಂದರಲ್ಲಿ ವಿಷಅನಿಲ ಸೋರಿಕೆಯಿಂದ 11 ಮಂದಿ ಮೃತಪಟ್ಟ ಘಟನೆ ಪಂಜಾಬಿನ ಲೂದಿಯಾನ್ ಗಿಯಾಸಪುರ್ ಪ್ರದೇಶದಲ್ಲಿ ನಡೆದಿದೆ. ನಾಲ್ವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ರಕ್ಷಣಾ ತಂಡ ಆಗಮಿಸಿದ್ದು, ಅಗ್ನಿಶಾಮಕ ದಳ, ಆಂಬ್ಯುಲೆನ್ಸ್, ವೈದ್ಯರು, ಪೊಲೀಸರು ಬೀಡು ಬಿಟ್ಟಿದ್ದಾರೆ. ಮೃತಪಟ್ಟವರಲ್ಲಿ 10 ಹಾಗೂ 13 ವರ್ಷದ ಬಾಲಕರಿಬ್ಬರಿದ್ದಾರೆ. ಈ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.




Leave a Reply

Your email address will not be published. Required fields are marked *

error: Content is protected !!