ಕಾರ್ಖಾನೆಯಲ್ಲಿ ಗ್ಯಾಸ್ ಸೋರಿಕೆ ಇಬ್ಬರ ಸಾವು

85

ಪ್ರಜಾಸ್ತ್ರ ಸುದ್ದಿ

ಬೀದರ್: ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೊರವಲಯದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಭಾನುವಾರ ತಡರಾತ್ರಿ ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.

ವಡ್ಡನಕೇರಾ ಗ್ರಾಮದ ಮೊಹಮ್ಮದ್ ಶಾಬಾದ್ ಹಾಗೂ ಮಧ್ಯಪ್ರದೇಶ ಮೂಲದ ಇಂದ್ರಜೀತ್ ಮೃತ ದುರ್ದೈವಿಗಳು. ಶ್ರೀ ಪ್ರಸನ್ನ ಪ್ರೀ ಪ್ರೊಸೆಸಿಂಗ್ ಲಿಮಿಟೆಡ್ ಕಂಪನಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಶಾಸಕರು, ಪರಿಷತ್ ಸದಸ್ಯರು, ಅಧಿಕಾರಿಗಳು ಭೇಟಿ ನೀಡಿದರು.




Leave a Reply

Your email address will not be published. Required fields are marked *

error: Content is protected !!